Homeಮುಖಪುಟಭಾರತೀಯ ಕ್ರಿಕೆಟ್ ದಂತಕತೆ ಕಪಿಲ್ ದೇವ್​ಗೆ ಹೃದಯಾಘಾತ!

ಭಾರತೀಯ ಕ್ರಿಕೆಟ್ ದಂತಕತೆ ಕಪಿಲ್ ದೇವ್​ಗೆ ಹೃದಯಾಘಾತ!

- Advertisement -
- Advertisement -

ಭಾರತಕ್ಕೆ ಮೊದಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು ದೆಹಲಿಯ ಖಾಸಗೀ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ.

ಪ್ರಸ್ತುತ ಕಪಿಲ್ ದೇವ್‌ಗೆ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತಿದ್ದು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಕಪಿಲ್ ದೇವ್ 1978 ಅಕ್ಟೋಬರ್ 1 ರಂದು ಪಾಕಿಸ್ತಾನವ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆೆ ಕಾಲಿಟ್ಟರು. ಭಾರತದ ಪರ 131 ಟೆಸ್ಟ್ ಪಂದ್ಯಗಳಲ್ಲಿ 5,248 ರನ್ ಗಳು ಹಾಗೂ 434 ವಿಕೆಟ್​ಗಳು, 225 ಏಕದಿನ ಪಂದ್ಯಗಳಿಂದ 3,783 ರನ್ ಮತ್ತು 253 ವಿಕೆಟ್​ಗಳನ್ನು ಕಬಳಿಸಿದ್ದಾರೆ.

131 ಟೆಸ್ಟ್ ಪಂದ್ಯಗಳನ್ನಾಡಿದ್ದ ಕಪಿಲ್ ದೇವ್ 8 ಶತಕ ಹಾಗೂ 27 ಅರ್ಧಶತಕಗಳ ನೆರವಿನಿಂದ 5248 ರನ್ ಬಾರಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಕೋಬಾರ್ ದ್ವೀಪಗಳಿಗೆ ಆಗಮಿಸಿದ ನೈರುತ್ಯ ಮಾನ್ಸೂನ್; ಮೇ 31ರ ವೇಳೆಗೆ ಕೇರಳ ತಲುಪುವ ನಿರೀಕ್ಷೆ

0
ಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿಯಾಗಿರುವ ನೈಋತ್ಯ ಮಾನ್ಸೂನ್ ಭಾನುವಾರ ದೇಶದ ದಕ್ಷಿಣದ ಪ್ರದೇಶವಾದ ನಿಕೋಬಾರ್ ದ್ವೀಪಗಳ ಮೇಲೆ ತನ್ನ ಆರಂಭವನ್ನು ಮಾಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. "ನೈಋತ್ಯ ಮಾನ್ಸೂನ್...