ಪಾಕಿಸ್ತಾನ ಮೂಲದ ಕಂಟೆಂಟ್ ಪ್ರಸಾರ ಮಾಡದಂತೆ ಒಟಿಟಿ ವೇದಿಕೆಗಳಿಗೆ ಸರ್ಕಾರ ಸೂಚನೆ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯ ನಡುವೆ ಪಾಕಿಸ್ತಾನ ಮೂಲದ ವೆಬ್-ಸರಣಿ, ಚಲನಚಿತ್ರ, ಪಾಡ್‌ಕಾಸ್ಟ್ ಸೇರಿದಂತೆ ಎಲ್ಲ ರೀತಿಯ ಕಂಟೆಂಟ್‌ಗಳನ್ನು ತಕ್ಷಣವೇ ನಿಲ್ಲಿಸುವಂತೆ ಒಟಿಟಿ ವೇದಿಕೆಗಳಿಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (ಐ & ಬಿ) ಗುರುವಾರ ಆದೇಶಿಸಿದೆ. ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಒಟಿಟಿ ವೇದಿಕೆಗಳು, ಮಾಧ್ಯಮ ಸ್ಟ್ರೀಮಿಂಗ್ ವೇದಿಕೆಗಳು, ಮಧ್ಯವರ್ತಿಗಳ ವೆಬ್-ಸಿರೀಸ್, ಚಲನಚಿತ್ರ, ಹಾಡುಗಳು, ಪಾಡ್‌ಕಾಸ್ಟ್‌ಗಳು ಸೇರಿದಂತೆ ಪಾಕ್ ಮೂಲದ ವಿಷಯಗಳ ಪ್ರಸಾರವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ. … Continue reading ಪಾಕಿಸ್ತಾನ ಮೂಲದ ಕಂಟೆಂಟ್ ಪ್ರಸಾರ ಮಾಡದಂತೆ ಒಟಿಟಿ ವೇದಿಕೆಗಳಿಗೆ ಸರ್ಕಾರ ಸೂಚನೆ