ಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

ಪ್ಯಾಲೆಸ್ತೀನಿ ಹೋರಾಟಗಾರರ ಗುಂಪು ‘ಹಮಾಸ್’ನ ಪರವಾಗಿದ್ದು ಅದನ್ನು ಪ್ರಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲ್ಪಟ್ಟ ಭಾರತೀಯ ಶಿಕ್ಷಣ ತಜ್ಞ ಬದರ್ ಖಾನ್ ಸೂರಿಯನ್ನು ಗಡೀಪಾರು ಮಾಡದಂತೆ ಅಮೆರಿಕದ ನ್ಯಾಯಾಧೀಶರು ಗುರುವಾರ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಆದೇಶಿಸಿದ್ದಾರೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ. ಭಾರತೀಯ ವಿದ್ಯಾರ್ಥಿಯ ವರ್ಜೀನಿಯಾ ನ್ಯಾಯಾಲಯದ ಪೂರ್ವ ಜಿಲ್ಲೆಯ ನ್ಯಾಯಾಧೀಶೆ ಪೆಟ್ರೀಷಿಯಾ ಟೋಲಿವರ್ ಗೈಲ್ಸ್ ಅವರು “ನ್ಯಾಯಾಲಯವು ವ್ಯತಿರಿಕ್ತ ಆದೇಶವನ್ನು ನೀಡುವವರೆಗೆ” ಸೂರಿಯನ್ನು ಅಮೆರಿಕದಿಂದ ಗಡೀಪಾರು ಮಾಡುವುದನ್ನು ತಡೆಹಿಡಿದು ಆದೇಶ ಹೊರಡಿಸಿದ್ದಾರೆ. ಅಮೆರಿಕ … Continue reading ಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ