ಟ್ರಂಪ್ ಆಡಳಿತದಿಂದ ವೀಸಾ ರದ್ದು: ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿ ಸ್ವಯಂ ಗಡಿಪಾರು

‘ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುತ್ತಿದ್ದಾರೆ’ ಮತ್ತು ಹಮಾಸ್ ಅನ್ನು ಬೆಂಬಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಡೊನಾಲ್ಡ್ ಟ್ರಂಪ್ ಆಡಳಿತವು ಇತ್ತೀಚೆಗೆ ವೀಸಾ ರದ್ದುಗೊಳಿಸಿದ ಕೊಲಂಬಿಯಾ ವಿಶ್ವವಿದ್ಯಾಲಯದ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಸ್ವಯಂ ಗಡೀಪಾರು ಮಾಡಿ ದೇಶ ತೊರೆದಿದ್ದಾರೆ. ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಗರ ಯೋಜನೆಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿಯಾಗಿದ್ದ ಭಾರತೀಯ ಪ್ರಜೆ ರಂಜನಿ ಶ್ರೀನಿವಾಸನ್ ಅವರು ಎಫ್‌-1 ವಿದ್ಯಾರ್ಥಿ ವೀಸಾದಲ್ಲಿ ಅಮೆರಿಕ ಪ್ರವೇಶಿಸಿದ್ದರು ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ (ಡಿಹೆಚ್‌ಎಸ್‌) ಶುಕ್ರವಾರ (ಮಾ.14) ಹೇಳಿಕೆಯಲ್ಲಿ ತಿಳಿಸಿದೆ. ರಂಜನಿ ಶ್ರೀನಿವಾಸನ್ … Continue reading ಟ್ರಂಪ್ ಆಡಳಿತದಿಂದ ವೀಸಾ ರದ್ದು: ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿ ಸ್ವಯಂ ಗಡಿಪಾರು