ಅಮೆರಿಕ| ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವಿ ದೌರ್ಜನ್ಯ; ರಾಯಭಾರ ಕಚೇರಿ ಪ್ರತಿಕ್ರಿಯೆ

ನ್ಯೂಜೆರ್ಸಿಯ ನ್ಯೂವಾರ್ಕ್ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಭಾರತೀಯ ವಿದ್ಯಾರ್ಥಿಯೊಬ್ಬರಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವುವ ಮೂಲಕ ಬಂಧಿಸಿದ ಆತಂಕಕಾರಿ ವಿಡಿಯೋ ವೈರಲ್ ಆಗಿದ್ದು, ನ್ಯೂಯಾರ್ಕ್‌ನಲ್ಲಿರುವ ಭಾರತೀಯ ದೂತಾವಾಸದಿಂ ತ್ವರಿತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂನ್ 7ರಂದು ನಡೆದ ಈ ಘಟನೆಯ ವಿಡಿಯೋವನ್ನು ಭಾರತೀಯ-ಅಮೆರಿಕನ್ ಉದ್ಯಮಿ ಕುನಾಲ್ ಜೈನ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಬಳಿಕ ಎಲ್ಲೆಡೆ ವೈರಲ್ ಆಗಿದೆ. ಆ ರಾತ್ರಿ ವಿದ್ಯಾರ್ಥಿಗೆ ವಿಮಾನ ಹತ್ತಲು ಸಮಯ ನಿಗದಿಯಾಗಿತ್ತು. ಈ ವೇಳೆ ಭದ್ರತಾ … Continue reading ಅಮೆರಿಕ| ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವಿ ದೌರ್ಜನ್ಯ; ರಾಯಭಾರ ಕಚೇರಿ ಪ್ರತಿಕ್ರಿಯೆ