ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕೊನೆ ಕ್ಷಣದಲ್ಲಿ ವೀಸಾ ರದ್ದು

ಕಳೆದ ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರ್ವೆಗೆ ಭೇಟಿ ನೀಡಿದ್ದಾಗ, ಅವರಿಗೆ ಪ್ರಶ್ನೆ ಕೇಳಿ ಸುದ್ದಿಯಾಗಿದ್ದ ಅಲ್ಲಿನ ಪತ್ರಕರ್ತೆ ಹೆಲ್ಲೆ ಲಿಂಗ್ ಅವರ ಭಾರತ ಭೇಟಿಗೆ ಕೊನೆ ಕ್ಷಣದಲ್ಲಿ ತಡೆಯೊಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಗುರುವಾರ (ನ.11) ವಿಡಿಯೋ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹೆಲ್ಲೆ ಲಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ. “ಹೈದರಾಬಾದ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಾನು ಮಾತನಾಡಬೇಕಿತ್ತು. ನನ್ನ ಭಾರತ ಭೇಟಿಗೆ ವೀಸಾ ಕೂಡ ದೊರೆತಿತ್ತು. ಆದರೆ, ಕೊನೆ ಕ್ಷಣದಲ್ಲಿ ನಾರ್ವೆಯ ಭಾರತೀಯ ರಾಯಭಾರ … Continue reading ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕೊನೆ ಕ್ಷಣದಲ್ಲಿ ವೀಸಾ ರದ್ದು