ಪಾಸ್‌ಪೋರ್ಟ್‌ನಲ್ಲಿ ‘ಅರುಣಾಚಲ ಪ್ರದೇಶ’ ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಪಾಸ್‌ಪೋರ್ಟ್‌ನಲ್ಲಿ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಉಲ್ಲೇಖಿಸಿದ್ದಕ್ಕೆ ಭಾರತೀಯ ಮೂಲದ ಮಹಿಳೆಗೆ ಚೀನಾದ ಶಾಂಘೈ ವಿಮಾನ ನಿಲ್ದಾಣದಲ್ಲಿ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ನವೆಂಬರ್ 21ರಂದು ಅರುಣಾಚಲ ಪ್ರದೇಶ ಮೂಲದ, ಪ್ರಸ್ತುತ ಲಂಡನ್‌ನಲ್ಲಿ ವಾಸವಿರುವ ಪೇಮಾ ವಾಂಗ್ ಥೋಂಗ್‌ಡಾಕ್ ಎಂಬ ಮಹಿಳೆ ಲಂಡನ್‌ನಿಂದ ಜಪಾನ್‌ಗೆ ಚೀನಾ ಮೂಲಕ ಪ್ರಯಾಣಿಸುತ್ತಿದ್ದರು. ಅವರು ಶಾಂಘೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ, ಇಮಿಗ್ರೇಷನ್ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ಸುಮಾರು 18 ಗಂಟೆಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. … Continue reading ಪಾಸ್‌ಪೋರ್ಟ್‌ನಲ್ಲಿ ‘ಅರುಣಾಚಲ ಪ್ರದೇಶ’ ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ