ದೇಶದ ಸಂವಿಧಾನ ಸಂಘದ ನಿಯಮ ಪುಸ್ತಕವಲ್ಲ : ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಲೋಕಸಭೆಯ ಚೊಚ್ಚಲ ಭಾಷಣದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಸಂಸದೆ ಪ್ರಿಯಾಂಕಾ ಗಾಂಧಿ “ಭಾರತದ ಸಂವಿಧಾನ ಸಂಘದ ನಿಯಮ ಪುಸ್ತಕವಲ್ಲ” ಎಂದು ಕುಟುಕಿದರು. ದೇಶವು ಹೆಚ್ಚು ದಿನ ಹೇಡಿಗಳ ಕೈಯ್ಯಲ್ಲಿ ಇರಲ್ಲ ಎಂದಿರುವ ಪ್ರಿಯಾಂಕಾ, 2024ರ ಚುನಾವಣೆಯಲ್ಲಿ ಬಿಜೆಪಿಗೆ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂಬುವುದು ಗೊತ್ತಾಗಿದೆ ಎಂದು ಹೇಳಿದರು. ದೇಶದ ಸಂವಿಧಾನ ಸಂಘದ ನಿಯಮ ಪುಸ್ತಕವಲ್ಲ. ಅದನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ.ಸಂವಿಧಾನವು ನ್ಯಾಯ, ಏಕತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಕವಚವಾಗಿದೆ. … Continue reading ದೇಶದ ಸಂವಿಧಾನ ಸಂಘದ ನಿಯಮ ಪುಸ್ತಕವಲ್ಲ : ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ