ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ ಭಾರತದ ಸಂತಾನೋತ್ಪತ್ತಿ ದರ: ವಿಶ್ವಸಂಸ್ಥೆ ವರದಿ
2025 ರಲ್ಲಿ ಭಾರತದ ಜನಸಂಖ್ಯೆಯು 146 ಕೋಟಿ ತಲುಪಲಿದ್ದು, ಈ ಜನಸಂಖ್ಯೆ ವಿಶ್ವದಲ್ಲೇ ಅತಿ ಹೆಚ್ಚಾಗಿದ್ದರೂ, ದೇಶದ ಫಲವತ್ತತೆ ದರಗಳು ಬದಲಿ ಮಿತಿಗಿಂತ ಕಡಿಮೆಯಾಗಿದೆ ಎಂದು ಮಂಗಳವಾರ ಬಿಡುಗಡೆಯಾದ ವಿಶ್ವಸಂಸ್ಥೆಯ ವರದಿಯೊಂದು ಹೇಳಿದೆ. ಈ ದರವು ಮುಂಬರುವ ದಶಕಗಳಲ್ಲಿ ಜನಸಂಖ್ಯೆಯ ಗಾತ್ರವನ್ನು ಸ್ಥಿರಗೊಳಿಸುತ್ತದೆ ಎಂದು ವರದಿ ತಿಳಿಸಿದೆ. ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ “ನಿಜವಾದ ಫಲವತ್ತತೆ ಬಿಕ್ಕಟ್ಟು” ಎಂಬ ಶೀರ್ಷಿಕೆಯ ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿಯ ವರದಿಯು, ಮುಂದಿನ 40 ವರ್ಷಗಳಲ್ಲಿ ಭಾರತದ ಜನಸಂಖ್ಯೆಯು ಕುಸಿತ ಪ್ರಾರಂಭವಾಗುವ ಮೊದಲು 1.7 … Continue reading ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ ಭಾರತದ ಸಂತಾನೋತ್ಪತ್ತಿ ದರ: ವಿಶ್ವಸಂಸ್ಥೆ ವರದಿ
Copy and paste this URL into your WordPress site to embed
Copy and paste this code into your site to embed