Homeರಾಷ್ಟ್ರೀಯಭಾರತದ ಮೊದಲನೇ ‘ಮಂಗನ ಕಾಯಿಲೆ’ ಕೇರಳದಲ್ಲಿ ಪತ್ತೆ

ಭಾರತದ ಮೊದಲನೇ ‘ಮಂಗನ ಕಾಯಿಲೆ’ ಕೇರಳದಲ್ಲಿ ಪತ್ತೆ

- Advertisement -
- Advertisement -

ವಿದೇಶದಿಂದ ಕೇರಳಕ್ಕೆ ಮರಳಿದ್ದ ವ್ಯಕ್ತಿಯೊಬ್ಬರಿಗೆ “ಮಂಗನ ಕಾಯಿಲೆ”(ಮಂಕಿ ಫಾಕ್ಸ್‌) ಸೋಂಕಿರುವುದು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ವ್ಯಕ್ತಿಗೆ ‘‘ಮಂಗನ ಕಾಯಿಲೆ” ಸೋಂಕಿದೆ ಎಂದು ಈ ಹಿಂದೆ ಶಂಕಿಸಲಾಗಿತ್ತು. ಇದು ಭಾರತದಲ್ಲೆ ಮೊದಲ ಪ್ರಕರಣವಾಗಿದೆ.

ಇದಕ್ಕೂ ಮುನ್ನ ರೋಗಿಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿದೆ ಎಂದು ಗುರುವಾರ ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಗಿಯೂ ವಿದೇಶದಲ್ಲಿ ಮಂಕಿಪಾಕ್ಸ್‌ ರೋಗಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಅವರಲ್ಲಿ ರೋಗಲಕ್ಷಣಗಳು ಗೋಚರಿಸಿರುವುದರಿಂದ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಇದನ್ನೂ ಓದಿ: ಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಮಂಕಿಪಾಕ್ಸ್‌ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್ ಆಗಿದ್ದು, ಸಿಡುಬು ರೋಗಿಗಳಲ್ಲಿ ಕಂಡುಬರುವ ರೋಗಲಕ್ಷಣಗಳನ್ನು ಹೋಲುತ್ತದೆ. ಆದರೆ ಇದು ಕಡಿಮೆ ತೀವ್ರತೆಯಿಂದ ಕೂಡಿರುತ್ತದೆ ಎಂದು WHO ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...