ಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

ಎಲ್ಲಾ ರೀತಿಯ ಯುಎಸ್‌ಏಡ್‌ ವಿದೇಶಿ ನೆರವನ್ನು 90 ದಿನಗಳ ಕಾಲ ಸ್ಥಗಿತಗೊಳಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ ಬಳಿಕ ಹೈದರಾಬಾದ್‌ನಲ್ಲಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಿಗೆ ಆರೋಗ್ಯ ಸೌಲಭ್ಯ ಒದಗಿಸುತ್ತಿದ್ದ ‘ಮಿತ್ರ್ ಕ್ಲಿನಿಕ್’ ಮುಚ್ಚಲ್ಪಟ್ಟಿದೆ ಎಂದು ವರದಿಯಾಗಿದೆ. ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ನೀಡಲಾಗುತ್ತಿರುವ ವಿವಿಧ ರೀತಿಯ ನೆರವುಗಳ ಕುರಿತು ಪರಿಶೀಲನೆಗೆ ಮುಂದಾಗಿದ್ದು, ಯುಎಸ್‌ಏಡ್‌ ಮೂಲಕ ನೀಡಲಾಗುತ್ತಿದ್ದ ಹಲವು ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸಿದೆ. ಉದ್ಯಮಿ ಎಲಾನ್‌ ಮಸ್ಕ್‌ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯು … Continue reading ಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್