ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ: ದೃಢಪಡಿಸಿದ ವಿದೇಶಾಂಗ ಇಲಾಖೆ
ಇಂದು (ಮೇ.10) ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ಭಾರತೀಯ ವಿದೇಶಾಂಗ ಸಚಿವಾಲಯ ಘೋಷಿಸಿದೆ. “ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 15:35 (3:35) ಗಂಟೆಗೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದರು. ಭಾರತೀಯ ಕಾಲಮಾನ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ನೆಲ, ವಾಯು ಮತ್ತು ಸಮುದ್ರದ ಮೂಲಕ ನಡೆಸುವ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಎರಡೂ ಕಡೆಯವರು ಒಪ್ಪಂದ ಮಾಡಿಕೊಳ್ಳಲಾಗಿದೆ” … Continue reading ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ: ದೃಢಪಡಿಸಿದ ವಿದೇಶಾಂಗ ಇಲಾಖೆ
Copy and paste this URL into your WordPress site to embed
Copy and paste this code into your site to embed