ದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ ಎಫ್‌ಐಆರ್

ದೇಶದಲ್ಲೇ ಅತಿ ದೊಡ್ಡದು ಎನ್ನಲಾಗಿರುವ ವೈದ್ಯಕೀಯ ಕಾಲೇಜುಗಳ ಹಗರಣವೊಂದನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಯಲು ಮಾಡಿದ್ದು, ಇದರಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಕರ್ನಾಟಕದ ಇಬ್ಬರು ವೈದ್ಯರು ಸಹಿತ 35 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ| ಸಿ.ಎನ್.ಮಂಜಪ್ಪ, ಬೆಂಗಳೂರಿನಲ್ಲಿರುವ ಅವರ ಆಪ್ತ ವೈದ್ಯ ಡಾ| ಸತೀಶ್ ವಿರುದ್ಧ ಆರೋಪಗಳು ಕೇಳಿಬಂದಿವೆ. ವೈದ್ಯಕೀಯ ಕಾಲೇಜುಗಳಿಗೆ ಅನುಕೂಲಕರ ವರದಿ ನೀಡಲು ಆ ಕಾಲೇಜುಗಳಿಂದ ತಲಾ 55 … Continue reading ದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ ಎಫ್‌ಐಆರ್