ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

“ಗಾಝಾ ಪಟ್ಟಿಯನ್ನು ಅಮೆರಿಕ ವಶಕ್ಕೆ ಪಡೆದುಕೊಂಡು ಅಭಿವೃದ್ದಿಪಡಿಸಲಿದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬಳಿಕವೂ “ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶುಕ್ರವಾರ (ಫೆಬ್ರವರಿ 7) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಶ್ರಿ, “ಗಾಝಾ ಪಟ್ಟಿ, ಪ್ಯಾಲೆಸ್ತೀನ್ ಬಗ್ಗೆ ಭಾರತದ ನಿಲುವು ಏನೆಂದು ನಿಮಗೆ ಗೊತ್ತಿದೆ. ಅದು ದೀರ್ಘಕಾಲದ ನಿಲುವು, ಬದಲಾಗಿಲ್ಲ” ಎಂದಿದ್ದಾರೆ. ಗಾಝಾ ಪಟ್ಟಿಯಿಂದ ಪ್ಯಾಲೆಸ್ತೀನಿಯರನ್ನು ಹೊರದಬ್ಬಿ, ಆ ಪ್ರದೇಶವನ್ನು ಅಮೆರಿಕ ತನ್ನ ವಶಕ್ಕೆ ಪಡೆಯಲಿದೆ … Continue reading ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ