ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು ‘ಅತಿರೇಕದ’ ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನ ಪೋಸ್ಟ್‌ ಮಾಡಿದ್ದಾರೆ. ಇರಾನ್ ಜೊತೆಗಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತೀಯ ಸಂಸ್ಕರಣಾಗಾರಗಳು ರಷ್ಯಾದ ತೈಲವನ್ನು ಖರೀದಿಸಲು ಅಮೆರಿಕ ತಾತ್ಕಾಲಿಕ 30 ದಿನಗಳ ವಿನಾಯಿತಿ ನೀಡಿದ ನಂತರ ಅವರ ಕಟುವಾದ ಟೀಕೆ ಬಂದಿದೆ. “ಭಾರತದಂತಹ ದೇಶವು ತೈಲ ಆಮದುಗಳಂತಹ … Continue reading ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್