ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ಮುಂಬರುವ ಹಣಕಾಸು ವರ್ಷದಲ್ಲಿ (2025-26) ಭಾರತದ ಜಿಡಿಪಿ ಬೆಳವಣಿಗೆ ದರ ಶೇಕಡ 6.3 ರಿಂದ ಶೇಕಡ 6.8 ಇರಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ (ಜ.31) ಮಂಡಿಸಿದ ಕೇಂದ್ರ ಸರ್ಕಾರದ ವಾರ್ಷಿಕ ಆರ್ಥಿಕ ಸಮೀಕ್ಷೆ ವರದಿ ಅಂದಾಜಿಸಿದೆ. ಇದರರ್ಥ ಸತತ ಎರಡನೇ ಹಣಕಾಸು ವರ್ಷವೂ ಜಿಡಿಪಿ ಬೆಳವಣಿಗೆ ದರ ಶೇಖಡ 7ಕ್ಕಿಂತ ಕಡಿಮೆ ಇರುತ್ತದೆ ಎಂದಾಗಿದೆ. ಜನವರಿ 7ರಂದು ರಾಷ್ಟ್ರೀಯ ಅಂಕಿ ಅಂಶ ಕಚೇರಿ ಬಿಡುಗಡೆ ಮಾಡಿದ್ದ ಸರ್ಕಾರದ ಆರಂಭಿಕ ಅಂದಾಜಿನ ಪ್ರಕಾರ, … Continue reading ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ