ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ. ಆದ್ದರಿಂದ ತುರ್ತು ವಿಚಾರಣೆಯ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠದ ಮುಂದೆ ಅರ್ಜಿ ಪ್ರಸ್ತಾಪಿಸಿದ ವಕೀಲರು, ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನಗಳು ಹಠಾತ್ತನೆ ರದ್ದಾಗಿರುವುದರಿಂದ ದೇಶದ ಹಲವಾರು ವಿಮಾನ ನಿಲ್ದಾಣಗಳಲ್ಲಿ ಸಾವಿರಾರು … Continue reading ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ