ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ : ಪೈಲಟ್‌ಗಳಿಗೆ ವಾರದ ವಿಶ್ರಾಂತಿ ನಿಯಮ ಹಿಂಪಡೆದ ಡಿಜಿಸಿಎ
ಡಿಸೆಂಬರ್ 4 ಗುರುವಾರ ದೇಶದಾದ್ಯಂತ 1,000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದ್ದು ಮತ್ತು ದೆಹಲಿಯಿಂದ ಎಲ್ಲಾ 235 ದೇಶೀಯ ನಿರ್ಗಮನಗಳು 24 ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಪರಿಣಾಮ ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ತೀವ್ರ ಪರದಾಡಿದ್ದರು. ಈ ಬೆನ್ನಲ್ಲೇ, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಶುಕ್ರವಾರ (ಡಿಸೆಂಬರ್ 5) ವಿಮಾನಯಾನ ನಿಯಂತ್ರಕ ಡಿಜಿಸಿಎಯ ಪರಿಷ್ಕೃತ ವಿಮಾನ ಕರ್ತವ್ಯ ಸಮಯ ಮಿತಿಗಳು (ಎಫ್‌ಡಿಟಿಎಲ್) ಮಾನದಂಡಗಳನ್ನು ತಕ್ಷಣ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ. … Continue reading ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ : ಪೈಲಟ್‌ಗಳಿಗೆ ವಾರದ ವಿಶ್ರಾಂತಿ ನಿಯಮ ಹಿಂಪಡೆದ ಡಿಜಿಸಿಎ
Copy and paste this URL into your WordPress site to embed
Copy and paste this code into your site to embed