ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ ಸಂದ ಒಂದು ಸಣ್ಣ ಜಯ ಎಂದು ಮಾನವ ಹಕ್ಕುಗಳ ಸಂಘಟನೆಗಳು ಈ ತೀರ್ಪನ್ನು ಬಣ್ಣಿಸಿವೆ. ಸಂಸದರಿಗೆ ಆರ್ಥಿಕ ಸವಲತ್ತುಗಳನ್ನು ಅಥವಾ ಪ್ರೋತ್ಸಾಹಕ ಧನವನ್ನು ಹೆಚ್ಚಿಸುವ ಸರ್ಕಾರದ ನಿರ್ಧಾರ ಸೇರಿದಂತೆ, ಸರ್ಕಾರದ ಖರ್ಚು ವೆಚ್ಚಗಳ ಆದ್ಯತೆಗಳನ್ನು ವಿರೋಧಿಸಿ ಸಾವಿರಾರು ವಿದ್ಯಾರ್ಥಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು … Continue reading ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ