ಇಂದೋರ್‌ ಕಲುಷಿತ ನೀರು ಸೇವನೆ ಪ್ರಕರಣ: ಹತ್ತಕ್ಕೇರಿದ ಸಾವಿನ ಸಂಖ್ಯೆ; ಇಬ್ಬರು ಅಧಿಕಾರಿಗಳು ಅಮಾನತು

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ ಕನಿಷ್ಠ 10 ಮಂದಿ ಸಾವನ್ನಪ್ಪಿದ ಕಾರಣ ಓರ್ವ ಅಧಿಕಾರಿಯನ್ನು ವಜಾಗೊಳಿಸಲಾಗಿದ್ದು, ಇತರ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ಪುರಸಭೆಯಿಂದ ಸರಬರಾಜು ಮಾಡಲಾದ ಕಲುಷಿತ ಕುಡಿಯುವ ನೀರನ್ನು ಸೇವಿಸಿ 2,000 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಬುಧವಾರ ನಿಧನರಾದ ಆರು ತಿಂಗಳ ಶಿಶು ಮತ್ತು ಆರು ಮಹಿಳೆಯರು ಸೇರಿದ್ದಾರೆ. ಕಳೆದ ವಾರದಲ್ಲಿ, ಇಂದೋರ್‌ನ ಭಾಗೀರಥಪುರ ಪ್ರದೇಶದ 100 ಕ್ಕೂ ಹೆಚ್ಚು ನಿವಾಸಿಗಳು ಪುರಸಭೆ ಸರಬರಾಜು ಮಾಡುತ್ತಿದ್ದ ನೀರು ಕುಡಿದು … Continue reading ಇಂದೋರ್‌ ಕಲುಷಿತ ನೀರು ಸೇವನೆ ಪ್ರಕರಣ: ಹತ್ತಕ್ಕೇರಿದ ಸಾವಿನ ಸಂಖ್ಯೆ; ಇಬ್ಬರು ಅಧಿಕಾರಿಗಳು ಅಮಾನತು