ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್

ಪ್ರಾಚೀನ ಸಿಂಧೂ ಕಣಿವೆಯ ಲಿಪಿಯು ಶತಮಾನಕ್ಕೂ ಹೆಚ್ಚು ಕಾಲ ಬಿಡಿಸಲಾಗದ ಒಗಟಾಗಿ ಉಳಿದಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಚೆನ್ನೈನಲ್ಲಿ ಹೇಳಿದ್ದು, ಲಿಪಿಗಳನ್ನು ಅರ್ಥೈಸುವಲ್ಲಿ ಯಶಸ್ವಿಯಾಗುವ ತಜ್ಞರು ಅಥವಾ ಸಂಸ್ಥೆಗಳಿಗೆ 1 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ನೀಡುವುದಾಗಿ ಅವರು ಘೋಷಿಸಿದ್ದಾರೆ. ಸಿಂಧೂ ಕಣಿವೆ ಲಿಪಿ ಸಿಂಧೂ ನಾಗರಿಕತೆಯ ಆವಿಷ್ಕಾರದ ಶತಮಾನೋತ್ಸವದ ಅಂಗವಾಗಿ 3 ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸ್ಟಾಲಿನ್, “ಒಂದು ಕಾಲದಲ್ಲಿ ಪ್ರವರ್ಧಮಾನಕ್ಕೆ ಬಂದ ಸಿಂಧೂ ಕಣಿವೆಯ ನಾಗರಿಕತೆಯ ಲಿಪಿ … Continue reading ಸಿಂಧೂ ಕಣಿವೆ ಲಿಪಿ ಅರ್ಥೈಸುವವರಿಗೆ $1 ಮಿಲಿಯನ್ ಬಹುಮಾನ – ತಮಿಳುನಾಡು ಸಿಎಂ ಸ್ಟಾಲಿನ್