ನಾಳೆಯ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ತಿಳಿಸಿ, ಪರಿಹಾರ ಹಣದ ಮಾತು ಬೇಡ: ನಟ ಪ್ರಕಾಶ್ ರಾಜ್

ದೇವನಹಳ್ಳಿ ರೈತರ ಭೂಸ್ವಾಧೀನ ಸಂಬಂಧ ನಾಳೆ ಮುಖ್ಯಮಂತ್ರಿ ಕರೆದಿರುವ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ಮಾತ್ರ ಚರ್ಚೆ ನಡೆಯಬೇಕೇ ಹೊರತು, ಭೂಮಿ ಕೊಟ್ಟರೆ ಪರಿಹಾರ ಕೊಡುತ್ತೇವೆ ಎಂಬುವುದು ಅಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿದರು. ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಎದ್ದೇಳು ಕರ್ನಾಟಕ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರಿಂದ 10 ದಿನಗಳ ಸಮಯ ಕೇಳಿ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ದೆಹಲಿಗೆ ಹೋಗಿದ್ದಾರೆ. ಅಲ್ಲಿ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ … Continue reading ನಾಳೆಯ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ತಿಳಿಸಿ, ಪರಿಹಾರ ಹಣದ ಮಾತು ಬೇಡ: ನಟ ಪ್ರಕಾಶ್ ರಾಜ್