ಇನ್ಫೋಸಿಸ್ ಸಹ-ಸಂಸ್ಥಾಪಕ ಸೇರಿದಂತೆ 18 ಜನರ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ

ಇನ್ಫೋಸಿಸ್ ಸಹ-ಸಂಸ್ಥಾಪಕ ಸೇನಾಪತಿ ಕ್ರಿಸ್ ಗೋಪಾಲಕೃಷ್ಣನ್, ಮಾಜಿ ಐಐಎಸ್ಸಿ ನಿರ್ದೇಶಕ ಬಲರಾಮ್ ಮತ್ತು ಇತರ 16 ಜನರ ವಿರುದ್ಧ ಸೋಮವಾರ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಬೆಂಗಳೂರಿನಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್‌ ಸುದ್ದಿ ಮಾಡಿದೆ. ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ 71ನೇ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ (ಸಿಸಿಎಚ್) ನಿರ್ದೇಶನದ ಆಧಾರದ ಮೇಲೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಸುಸ್ಥಿರ … Continue reading ಇನ್ಫೋಸಿಸ್ ಸಹ-ಸಂಸ್ಥಾಪಕ ಸೇರಿದಂತೆ 18 ಜನರ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ