ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16 ವರ್ಷದ ಬಾಲಕ ಹಲ್ಲೆಗೊಳಗಾದ ಬುದ್ಧಿಮಾಂದ್ಯ. ಅನಧಿಕೃತ ಶಾಲೆಯ ಮುಖ್ಯಶಿಕ್ಷಕ ಅಕ್ಷಯ ಇಂದುಲ್ಕರ್ ಹಾಗೂ ಶಿಕ್ಷಕಿ ಮಾಲಿನಿ ದಂಪತಿ ಬಾಲಕನ ಕಣ್ಣಿಗೆ ಕಾರದಪುಡಿ ಎರಚಿ, ಬೆಲ್ಟ್ ಮತ್ತು ಪ್ಲಾಸ್ಟಿಕ್ ಪೈಪ್‌ನಿಂದ ಮನಬಂದಂತೆ ಹಲ್ಲೆ ನಡೆಸಿದ್ದು, ಆತ ನೆಲಕ್ಕೆ ಬಿದ್ದು ಹೊರಳಾಡುವ ವಿಡಿಯೋ ಸಾಮಾಜಿಕ … Continue reading ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು