ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ನೆಹರೂ ಕಾರಣ – ಕುಮಾರಸ್ವಾಮಿ ಪ್ರತಿಪಾದನೆ

ತೆರಿಗೆ ಹಂಚಿಕೆಯಲ್ಲಿ “ಅನ್ಯಾಯ”ವಾಗಿದೆ ಎಂಬ ಕಾಂಗ್ರೆಸ್ ಹೇಳಿಕೆಯನ್ನು ಟೀಕಿಸಿರುವ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ, ಇದಕ್ಕೆಲ್ಲಾ ಮಾಜಿ ಪ್ರಧಾನಿ ನೆಹರೂ ಅವರೇ ಕಾರಣ ಎಂದು ಹೇಳಿದ್ದಾರೆ. ಪ್ರತಿಪಕ್ಷಗಳು ದೇಶದ ಸಮಸ್ಯೆಗಳನ್ನು ಎತ್ತಿತೋರಿಸಿದರೆ, ಪ್ರಧಾನಿ ಮೋದಿ ಸಾಮಾನ್ಯವಾಗಿ ಮಾಜಿ ಪ್ರಧಾನಿ ನೆಹರೂ ಅವರತ್ತ ಬೆರಳು ತೋರಿಸುತ್ತಾರೆ. ಆದರೆ ಇದೀಗ ಕುಮಾರಸ್ವಾಮಿ ಅವರೂ ಮೋದಿ ಅವರ ಮಾದರಿಯನ್ನು ಅನುಸರಿಸಿದ್ದಾರೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ ಸುದ್ದಿಗಾರರೊಂದಿಗೆ ಮಾತನಾಡಿರುವ ಕುಮಾರಸ್ವಾಮಿ ಅವರು, “ದೇಶವನ್ನು 50 ವರ್ಷಗಳ … Continue reading ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ನೆಹರೂ ಕಾರಣ – ಕುಮಾರಸ್ವಾಮಿ ಪ್ರತಿಪಾದನೆ