ಒಳಮೀಸಲಾತಿ: ಸರ್ಕಾರದ ನಿರ್ಲಕ್ಷ್ಯ, ಇಂದು ಮಧ್ಯರಾತ್ರಿಯಿಂದ ಹೋರಾಟಗಾರರ ಅಮರಣಾಂತ ಉಪವಾಸ ಸತ್ಯಾಗ್ರಹ
ಸರ್ಕಾರಕ್ಕೆ ಎಚ್ಚರಿಕೆ, ಜನತೆಗೆ ಕರೆ ಬೆಂಗಳೂರು: ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿಯೂ ಸಾಮಾಜಿಕ ನ್ಯಾಯಕ್ಕಾಗಿ ಹಂಬಲಿಸುತ್ತಿರುವ ಶೋಷಿತ ಸಮುದಾಯಗಳಿಗೆ ಇನ್ನೂ ಸಮಾನ ಹಕ್ಕುಗಳು ದಕ್ಕಿಲ್ಲ ಎಂದು ಆರೋಪಿಸಿ, ಒಳಮೀಸಲಾತಿ ಹೋರಾಟಗಾರರು ಆಗಸ್ಟ್ 14ರ ಮಧ್ಯರಾತ್ರಿಯಿಂದಲೇ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಲಿದ್ದಾರೆ ಎಂದು ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾಹಿತಿ ನೀಡಿದರು. ಕರ್ನಾಟಕದಲ್ಲಿ ದಶಕಗಳಿಂದಲೂ ಕೇಳಿ ಬರುತ್ತಿರುವ ಒಳಮೀಸಲಾತಿಯ ಬೇಡಿಕೆಯನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯ ಅನ್ವಯ ಜಾರಿಗೆ ತರುವವರೆಗೂ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು … Continue reading ಒಳಮೀಸಲಾತಿ: ಸರ್ಕಾರದ ನಿರ್ಲಕ್ಷ್ಯ, ಇಂದು ಮಧ್ಯರಾತ್ರಿಯಿಂದ ಹೋರಾಟಗಾರರ ಅಮರಣಾಂತ ಉಪವಾಸ ಸತ್ಯಾಗ್ರಹ
Copy and paste this URL into your WordPress site to embed
Copy and paste this code into your site to embed