ಇನ್‌ಸ್ಟಾಗ್ರಾಮ್‌ ಸ್ನೇಹ: ಬ್ರಿಟಿಷ್ ಮಹಿಳಾ ಪ್ರವಾಸಿ ಮೇಲೆ ಸಾಮೂಹಿಕ ಅತ್ಯಾಚಾರ

ದೆಹಲಿಯ ಮಹಿಪಾಲ್‌ಪುರದ ಹೋಟೆಲ್‌ನಲ್ಲಿ ಬ್ರಿಟಿಷ್ ಮಹಿಳೆಯ ಮೇಲೆ ಇಬ್ಬರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ಕೈಲಾಶ್, ಇನ್‌ಸ್ಟಾಗ್ರಾಮ್‌ನಲ್ಲಿ ಸಂತ್ರಸ್ತೆಯ ಜೊತೆ ಸ್ನೇಹ ಬೆಳೆಸಿಕೊಂಡಿದ್ದ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ದೆಹಲಿ ಪೊಲೀಸರು ಇಬ್ಬರೂ ಶಂಕಿತರನ್ನು ಬಂಧಿಸಿ, ಘಟನೆಯ ಬಗ್ಗೆ ಬ್ರಿಟಿಷ್ ಹೈಕಮಿಷನ್‌ಗೆ ಮಾಹಿತಿ ನೀಡಿದ್ದಾರೆ. “ದೆಹಲಿಯ ಮಹಿಪಾಲಪುರದ ಹೋಟೆಲ್‌ನಲ್ಲಿ ಬ್ರಿಟಿಷ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಸಹಚರನನ್ನು ಲೈಂಗಿಕ ಕಿರುಕುಳದ ಆರೋಪದ ಮೇಲೆ ಬಂಧಿಸಲಾಗಿದೆ ”ಎಂದು … Continue reading ಇನ್‌ಸ್ಟಾಗ್ರಾಮ್‌ ಸ್ನೇಹ: ಬ್ರಿಟಿಷ್ ಮಹಿಳಾ ಪ್ರವಾಸಿ ಮೇಲೆ ಸಾಮೂಹಿಕ ಅತ್ಯಾಚಾರ