ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಪ್ರತಿಭಟನೆ; ಕಲಬುರಗಿ ಬಂದ್
ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರನ್ನು ರಾಜ್ಯಸಭೆಯಲ್ಲಿ ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಮಂಗಳವಾರ ಕಲಬುರಗಿ ಬಂದ್‌ಗೆ ಕರೆ ನೀಡಿವೆ. ಬಂದ್ ಹಿನ್ನೆಲೆ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಅಂಬೇಡ್ಕರ್‌ಗೆ ಅವಮಾನ “ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದರು. ಅಂಬೇಡ್ಕರ್‌ಗೆ ಅವಮಾನ ನಾನುಗೌರಿ.ಕಾಂಗೆ … Continue reading ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಪ್ರತಿಭಟನೆ; ಕಲಬುರಗಿ ಬಂದ್
Copy and paste this URL into your WordPress site to embed
Copy and paste this code into your site to embed