ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ನಾಯಕ ಡೆರೆಕ್ ಒ’ಬ್ರೇನ್ ಬುಧವಾರ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ನಿಯಮ 187 ರ ಅಡಿಯಲ್ಲಿ ನೋಟಿಸ್ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ. ಅಂಬೇಡ್ಕರ್‌ಗೆ ಅವಮಾನ ಸಂವಿಧಾನದ 75 ವರ್ಷಗಳ ಕುರಿತ ಚರ್ಚೆಗೆ ಉತ್ತರಿಸುತ್ತಾ ಗೃಹ ಸಚಿವರು ಮಂಗಳವಾರ ಮೇಲ್ಮನೆಯಲ್ಲಿ ನೀಡಿದ ಹೇಳಿಕೆಯನ್ನೂ ನೋಟಿಸ್ … Continue reading ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್