ಅಂಬೇಡ್ಕರ್‌ಗೆ ಅವಮಾನ| ಅಮಿತ್‌ ಶಾ ಪ್ರತಿಕೃತಿ ದಹಿಸಿ ಡಿಎಸ್‌ಎಸ್‌ ಪ್ರತಿಭಟನೆ

ವಿಶ್ವರತ್ನ, ಸಂವಿಧಾನ ಪಿತಾಮಹ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ರಾಜ್ಯಸಭೆ ಭಾಷಣದಲ್ಲಿ ಅಪಮಾನಿಸಿರುವ ಅಮಿತ್ ಶಾ ಅವರನ್ನು ಕೂಡಲೇ ಮಂತ್ರಿಗಿರಿಗಿಯಿಂದ ಕೆಳಗಿಳಿಸಬೇಕು ಹಾಗೂ ಅವರನ್ನ ಈ ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿರುವ ಸಿಟಿ ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿತು. ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಅಮಿತ್ ಶಾ ವಿರುದ್ಧ ಆಕ್ರೋಶ ಹೊರಹಾಕಿದ … Continue reading ಅಂಬೇಡ್ಕರ್‌ಗೆ ಅವಮಾನ| ಅಮಿತ್‌ ಶಾ ಪ್ರತಿಕೃತಿ ದಹಿಸಿ ಡಿಎಸ್‌ಎಸ್‌ ಪ್ರತಿಭಟನೆ