ಸಾಂಸ್ಕೃತಿಕ ನಾಯಕ ಬಸವಣ್ಣನ ನಿಂದನೆ: ರವಿ ಹಂಜ್‌ ವಿರುದ್ದ ಕರವೇ ನಾರಾಯಣಗೌಡ ಆಕ್ರೋಶ.

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನ ಕುರಿತು ರವಿ ಹಂಜ್‌ ಎನ್ನುವ ವ್ಯಕ್ತಿ ಆಕ್ಷೇಪಾರ್ಹ ಹಾಗೂ ನಿಂದನೆ ಮಾತುಗಳನ್ನಾಡಿದ್ದರ ಕುರಿತು ಕರವೇ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕರ್ನಾಟಕ ಕಂಡ ಮಹಾ ಮಾನವತಾವಾದಿ, ದಾರ್ಶನಿಕ, ಸಾಮಾಜಿಕ ಕ್ರಾಂತಿಯ ಹರಿಕಾರ, ಭಕ್ತಿ ಭಂಡಾರಿ ಬಸವಣ್ಣನವರನ್ನು ಕೀಳಾಗಿ ನಿಂದಿಸಿದ್ದ ರವಿ ಹಂಜ್ ಎಂಬಾತನನ್ನು ಪೊಲೀಸರು ಬಂಧಿಸಿರುವುದು ಸ್ವಾಗತಾರ್ಹ. ಈತ ಮಾಡಿರುವುದು ಭಯೋತ್ಪಾದನೆಗೆ ಸಮನಾದ ಕೃತ್ಯ. ಹೀಗಾಗಿ ಈತನ ಮೇಲೆ ಕಠಿಣವಾದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ.” “ರವಿ ಹಂಜ್ ರೀತಿಯ ಸಾಂಸ್ಕೃತಿಕ … Continue reading ಸಾಂಸ್ಕೃತಿಕ ನಾಯಕ ಬಸವಣ್ಣನ ನಿಂದನೆ: ರವಿ ಹಂಜ್‌ ವಿರುದ್ದ ಕರವೇ ನಾರಾಯಣಗೌಡ ಆಕ್ರೋಶ.