ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ಚಾಣಕ್ಯ ಗೃಹ ಸಚಿವರು ಎಂದು ಕರೆಯಲ್ಪಡುವವರು ಸರ್ಕಾರಗಳನ್ನು ಉರುಳಿಸುವಲ್ಲಿ, ಪಕ್ಷಗಳನ್ನು ಒಡೆಯುವಲ್ಲಿ ಮತ್ತು ಚುನಾವಣೆಗಳಲ್ಲಿ ಅಕ್ರಮ ನಡೆಸುವಲ್ಲಿ ನಿರತರಾಗಿರುವಾಗ ಪಹಲ್ಗಾಮ್‌ನಂತಹ ಘಟನೆಗಳು ನಡೆಯಲು ಸಾಧ್ಯವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ? ಎಂದು ಅವರು ಪ್ರಶ್ನಿಸಿದ್ದಾರೆ. ಘಟನೆ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ? ಪಹಲ್ಗಾಮ್‌ ಮತ್ತು ಪುಲ್ವಾಮದ ಭದ್ರತಾ … Continue reading ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ