ತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ

ಡಿಸೆಂಬರ್ 13 ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಬಿಹಾರ ಲೋಕಸೇವಾ ಆಯೋಗದ (BPSC) ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಈ ನಡುವೆ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಬೆಂಬಲ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬಗ್ಗೆ ವಿದ್ಯಾರ್ಥಿಗಳ ಬೇಡಿಕೆಯನ್ನು ಮನ್ನಿಸಿ ಸಮಸ್ಯೆ ಬಗೆಹರಿಸಲು ಸಮಿತಿ ರಚಿಸುವಂತೆ ಕಿಶೋರ್ ಅವರು ಸಿಎಂ ನಿತೀಶ್ ಕುಮಾರ್ ಅವರಿಗೆ ಒತ್ತಾಯಿಸಿದ್ದಾರೆ. ತೀವ್ರಗೊಂಡ ಬಿಹಾರ ಖಾನ್ ಸರ್ ಎಂದೆ … Continue reading ತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ