ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ ಮುಸ್ಲಿಂ ಸಂಗಾತಿ ಸಲ್ಲಿಸಿದ ಅರ್ಜಿಯನ್ನು ಅನುಮತಿಸಿದ ನ್ಯಾಯಮೂರ್ತಿ ವಿವೇಕ್ ಕುಮಾರ್ ಸಿಂಗ್, ಕೇವಲ ಅಂತರ್ಧರ್ಮೀಯ ಸಂಬಂಧದಲ್ಲಿರುವುದು ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಲಾದ ವ್ಯಕ್ತಿಗಳ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವುದಿಲ್ಲ ಎಂದು ಕೋರ್ಟ್‌ ಹೇಳಿದೆ. “ಜಾತಿ, ಮತ, ಲಿಂಗ ಅಥವಾ ಧರ್ಮದ ಆಧಾರದ ಮೇಲೆ ಯಾವುದೇ … Continue reading ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್