ಒಳ ಮೀಸಲಾತಿ ಪ್ರಕರಣ : ಸರ್ಕಾರದ ಪರ ವಾದ ಮಂಡಿಸಲು ಉದಯ್ ಹೊಳ್ಳ ನೇಮಕ

ಒಳ ಮೀಸಲಾತಿ ಪ್ರಕರಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪರ ವಾದ ಮಂಡಿಸಲು ಬಿಜೆಪಿ ಸರ್ಕಾರದಲ್ಲಿ ಅಡ್ವೋಕೇಟ್ ಜನರಲ್ ಆಗಿದ್ದ ಹಿರಿಯ ವಕೀಲ ಉದಯ್ ಹೊಳ್ಳ ಅವರನ್ನು ನೇಮಿಸಲಾಗಿದೆ. ಆಗಸ್ಟ್ 26ರಂದು ಸರ್ಕಾರ ಹೊರಡಿಸಿರುವ ಒಳ ಮೀಸಲಾತಿ ಆದೇಶದ ವಿರುದ್ದ ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಒಕ್ಕೂಟ ಮತ್ತು ಇತರರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಪ್ರಕರಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪರ ಅಥವಾ ಸರ್ಕಾರದ ಪರ ವಾದ ಮಂಡಿಸಲು ಉದಯ್ ಹೊಳ್ಳ ಅವರನ್ನು ನೇಮಿಸಿ ಅಕ್ಟೋಬರ್ 15ರಂದು ಸಮಾಜ … Continue reading ಒಳ ಮೀಸಲಾತಿ ಪ್ರಕರಣ : ಸರ್ಕಾರದ ಪರ ವಾದ ಮಂಡಿಸಲು ಉದಯ್ ಹೊಳ್ಳ ನೇಮಕ