ಒಳ ಮೀಸಲಾತಿ| ಮಧ್ಯಂತರ ವರದಿ ಅಂಗೀಕರಿಸಿದ ಸರ್ಕಾರ; ಆಯೋಗದ ಅವಧಿ 60 ದಿನಕ್ಕೆ ವಿಸ್ತರಣೆ

ಒಳ ಮೀಸಲಾತಿ ಜಾರಿಗೊಳಿಸಲು ಪರಿಶಿಷ್ಟ ಜಾತಿಗಳಲ್ಲಿರುವ ಉಪ ಜಾತಿಗಳ ವರ್ಗೀಕರಣಕ್ಕೆ ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗ ಗುರುವಾರ (ಮಾ.27) ಸರ್ಕಾರಕ್ಕೆ ಸಲ್ಲಿಸಿರುವ ತನ್ನ ಮಧ್ಯಂತರ ವರದಿಯಲ್ಲಿ ಶಿಫಾರಸ್ಸು ಮಾಡಿದೆ. ಹಾಗಾಗಿ, ಹೊಸದಾಗಿ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನು ನಾಗಮೋಹನದಾಸ್ ಆಯೋಗಕ್ಕೇ ನೀಡಿರುವ ಸರ್ಕಾರ, ಆಯೋಗದ ಅವಧಿಯನ್ನು 60 ದಿನಗಳಿಗೆ ವಿಸ್ತರಣೆ ಮಾಡಿದೆ. ಸಚಿವ ಸಂಪುಟ ಸಭೆಯ ಬಳಿಕ ಗುರುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಸಚಿವ … Continue reading ಒಳ ಮೀಸಲಾತಿ| ಮಧ್ಯಂತರ ವರದಿ ಅಂಗೀಕರಿಸಿದ ಸರ್ಕಾರ; ಆಯೋಗದ ಅವಧಿ 60 ದಿನಕ್ಕೆ ವಿಸ್ತರಣೆ