ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಭಾಗಿಯಾಗಿದ್ದಾರೆಂದು ವರದಿಯಾಗಿದೆ. ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸೀಟುಗಳು ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ, … Continue reading ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?