Homeಕರ್ನಾಟಕಒಳಮೀಸಲಾತಿ | ನ್ಯಾ. ನಾಗಮೋಹನ್‌ ದಾಸ್‌ ಆಯೋಗದಿಂದ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಒಳಮೀಸಲಾತಿ | ನ್ಯಾ. ನಾಗಮೋಹನ್‌ ದಾಸ್‌ ಆಯೋಗದಿಂದ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

- Advertisement -
- Advertisement -

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್‌ ದಾಸ್ ಅಧ್ಯಕ್ಷತೆಯ ಆಯೋಗ ಸೋಮವಾರ (ಆ.4) ಸರ್ಕಾರಕ್ಕೆ ತನ್ನ ಅಂತಿಮ ವರದಿ ಸಲ್ಲಿಸಿತು.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಾಗಮೋಹನ್‌ದಾಸ್ ಆಯೋಗ ತನ್ನ ವರದಿ ಸಲ್ಲಿಸಿತು. ಸಮೀಕ್ಷೆಯ ದತ್ತಾಂಶ ಮತ್ತು ಅನುಬಂಧಗಳು ಒಟ್ಟು ಸೇರಿ ಸುಮಾರು 1,766 ಪುಟಗಳು ಮತ್ತು ಆರು ಶಿಫಾರಸ್ಸುಗಳನ್ನೊಳಗೊಂಡ ವರದಿಯನ್ನು ನೀಡಿದೆ ಎಂಬ ಮಾಹಿತಿ ದೊರೆತಿದೆ.

ವರದಿ ಸಲ್ಲಿಕೆ ವೇಳೆ ಸಚಿವರಾದ ಡಾ. ಜಿ.ಪರಮೇಶ್ವರ್, ಎಚ್.ಸಿ ಮಹದೇವಪ್ಪ, ಕೆ.ಎಚ್‌ ಮುನಿಯಪ್ಪ, ಶಿವರಾಜ ತಂಗಡಗಿ, ಆರ್.ಬಿ.ತಿಮ್ಮಾಪುರ, ಪ್ರಿಯಾಂಕ್ ಖರ್ಗೆ ಹಾಗೂ ನಾಗಮೋಹನ್‌ ದಾಸ್ ಆಯೋಗದ ಪ್ರಮುಖರು ಮತ್ತು ಸರ್ಕಾರದ ಉನ್ನತ ಅಧಿಕಾರಿಗಳು ಇದ್ದರು.

ಈ  ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನ್ಯಾ. ನಾಗಮೋಹನ್‌ದಾಸ್ ಆಯೋಗ ಒಳಮೀಸಲಾತಿ ಸಂಬಂಧ ವರದಿ ನೀಡಿದೆ. ಅದರಲ್ಲಿ ಏನಿದೆ ಎಂದು ಇನ್ನೂ ನೋಡಿಲ್ಲ. ಆಗಸ್ಟ್ 7ರಂದು ಸಚಿವ ಸಂಪುಟ ಸಭೆಯಿದೆ. ಅದರಲ್ಲಿ ವರದಿಯನ್ನು ಮಂಡಿಸಿ ಚರ್ಚೆ ಮಾಡುತ್ತೇವೆ” ಎಂದು ಹೇಳಿದರು.

ಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ಕುತೂಹಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....