ಒಳಮೀಸಲಾತಿ: 101 ಜಾತಿ ಸಮೀಕ್ಷೆಗೆ ಸಚಿವ ಮುನಿಯಪ್ಪ ಸೂಚನೆ

ಬೆಂಗಳೂರು: ಒಳಮೀಸಲಾತಿ ಕಲ್ಪಿಸುವ ಸಂಬಂಧ ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ನಡೆಸಲು 54 ಸಾವಿರ ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಆಹಾರ ಸಚಿವ ಕೆ ಎಚ್‌ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪ್ರಜಾವಾಣಿ ವರದಿ ತಿಳಿಸಿದೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಈ ಸಂಬಂಧ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್ ಅವರನ್ನು ಈ ಕಾರ್ಯದ ಉಸ್ತುವಾರಿಯನ್ನಾಗಿ ಪ್ರಕಟಿಸಿದರು. ಈ ಕುರಿತು ಮಾಧ್ಯಮಗಳಿಗೆ … Continue reading ಒಳಮೀಸಲಾತಿ: 101 ಜಾತಿ ಸಮೀಕ್ಷೆಗೆ ಸಚಿವ ಮುನಿಯಪ್ಪ ಸೂಚನೆ