ಒಳಮೀಸಲಾತಿ ಧರಣಿ| ಆಹ್ವಾನವಿಲ್ಲದೆ ವೇದಿಕೆಗೆ ಬಂದ ಬಿಜೆಪಿ ನಾಯಕರು; ಕೆಳಗಿಳಿಸಿದ ಹೋರಾಟಗಾರರು

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ (ಎಸ್‌ಸಿ) ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ತೀವ್ರಗೊಂಡಿದ್ದು, ಆಹ್ವಾನ ಇಲ್ಲದೆಯೇ ವೇದಿಕೆಗೆ ಆಗಮಿಸಿದ ಬಿಜೆಪಿ ನಾಯಕರನ್ನು ಹೋರಾಟಗಾರರು ವಾಪಸ್ ಕಳುಹಿಸಿದರು. ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ-ರಾಜ್ಯ ಸಮಿತಿ’ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿದೆ. ಈಗಾಗಲೇ ಸರ್ಕಾರ 6-6-5ರ ಅನುಪಾತದಲ್ಲಿ ಒಳಮೀಸಲಾತಿ ಜಾರಿ ಮಾಡಿದ್ದರೂ, ನಾಗಮೋಹನ್ ದಾಸ್ … Continue reading ಒಳಮೀಸಲಾತಿ ಧರಣಿ| ಆಹ್ವಾನವಿಲ್ಲದೆ ವೇದಿಕೆಗೆ ಬಂದ ಬಿಜೆಪಿ ನಾಯಕರು; ಕೆಳಗಿಳಿಸಿದ ಹೋರಾಟಗಾರರು