ಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳ ಮೀಸಲಾತಿ ನಿಗದಿಪಡಿಸಲು ಸರ್ಕಾರ ರಚಿಸಿರುವ ಏಕ ಸದಸ್ಯ ಸಮಿತಿಯ ಅಧ್ಯಕ್ಷ ಜಸ್ಟೀಸ್ ನಾಗಮೋಹನ್ ದಾಸ್ ಅವರನ್ನು ಬುಧವಾರ (ಫೆ.12) ಭೇಟಿಯಾದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಸಮಿತಿ ಪ್ರಮುಖರು ವಿವಿಧ ಬೇಡಿಕೆಗಳನ್ನು ಮುಂದಿಟ್ಟರು. ಸುಪ್ರೀಂ ಕೋರ್ಟ್ ತೀರ್ಪಿನಂತೆ ಎಸ್‌ಸಿ ಒಳ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಸಮಿತಿ ರಚಿಸಿರುವುದು ಅಭಿನಂದನಾರ್ಹ. ಒಳ ಮೀಸಲಾತಿ ಜಾರಿ ಆಗುವವರೆಗೆ ಸರ್ಕಾರ ನೇಮಕಾತಿಗಳನ್ನು ತಡೆ ಹಿಡಿದಿದೆ. ಇದು ಸ್ವಾಗತಾರ್ಹವೇ ಆದರೂ, ಹೆಚ್ಚು ಸಮಯ … Continue reading ಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ