‘ಎಕೆ, ಎಡಿ, ಎಎ’ಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುವಂತೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

ಜಸ್ಟೀಸ್ ಎಚ್‌.ಎನ್. ನಾಗಮೋಹನ್‌ ದಾಸ್ ಸಮಿತಿಗೆ ಸಮೀಕ್ಷೆ ಸಮಯದಲ್ಲಿ ತಮ್ಮ ಮೂಲ ಜಾತಿಗಳನ್ನು ಹೇಳಿಕೊಳ್ಳದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಜಾತಿಗಳನ್ನು ಪರಿಶಿಷ್ಟ ಜಾತಿಗಳ (ಎಸ್‌ಸಿ) ಪಟ್ಟಿಯಿಂದ ಕೈಬಿಡುವಂತೆ ‘ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟ ಸಮಿತಿ’ ಆಗ್ರಹಿಸಿದೆ. ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ ಒಳಮೀಸಲಾತಿ ಹೋರಾಟ ಸಮಿತಿ ನಿಯೋಗ, “ಎಕೆ, ಎಡಿ, ಎಎ ಗುಂಪಿಗೆ ಮೂಲಜಾತಿ ಪ್ರಮಾಣ ಪತ್ರ ತೆಗೆದುಕೊಳ್ಳಲು ಕಂದಾಯ ಇಲಾಖೆ ಆದೇಶ ಹೊರಡಿಸಬೇಕು ಹಾಗೂ ಎಕೆ, ಎಡಿ, … Continue reading ‘ಎಕೆ, ಎಡಿ, ಎಎ’ಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುವಂತೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ