Homeಕರ್ನಾಟಕ6ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ; ಅಹೋರಾತ್ರಿ ಧರಣಿ ಸೇರಿಕೊಂಡ ಕೊಪ್ಪಳ-ರಾಯಚೂರು ಕಾರ್ಯಕರ್ತರು

6ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ; ಅಹೋರಾತ್ರಿ ಧರಣಿ ಸೇರಿಕೊಂಡ ಕೊಪ್ಪಳ-ರಾಯಚೂರು ಕಾರ್ಯಕರ್ತರು

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಗಳಿಗೆ (ಎಸ್‌ಸಿ) ಒಳಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ, ಬೆಂಗಳೂರಿನ ಫ್ರೀಂಡಂ ಪಾರ್ಕಿನಲ್ಲಿ ನಡೆಯಿತ್ತಿರುವ ಹೋರಾಟ ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ. ಕೊಪ್ಪಳ-ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳ ನೂರಾರು ಜನ ಕಾರ್ಯಕರ್ತರು ಇಂದು ಬೆಂಗಳೂರಿಗೆ ಆಗಮಿಸಿ, ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಜಸ್ಟೀಸ್ ನಾಗಮೋಹನ್ ದಾಸ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ಹಿರಿಯ ಸಾಹಿತಿ ದೇವನೂರ ಮಹಾದೇವ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಆಗಸ್ಟ್‌ 14 ರಂದು, ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರ ನೇತೃತ್ವದಲ್ಲಿ ‘ನಟ್ಟಿರುಳ ನಾದ’ ಹೆಸರಿನಲ್ಲಿ ಸ್ವತಂತ್ರ್ಯ ದಿನದ ಇಡೀ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯದ ಹಿರಿಯ ಸಾಹಿತಿಗಳು, ಬುದ್ದಿ ಜೀವಿಗಳು, ಪ್ರಾಧ್ಯಾಪಕರು ಸೇರಿದಂತೆ ವಿವಿಧ ವಲಯಗಳ ಚಿಂತಕರು ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಮತ್ತಿಗೆ

ಆಗಸ್ಟ್‌ 15 ರಂದು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾ ಕೇಂದ್ರಗಳಿಗೆ ಆಗಮಿಸಿದ್ದ ಉಸ್ತುವಾರಿ ಸಚಿವರುಗಳಿಗೆ ಒಳಮೀಸಲಾತಿ ಹೋರಾಗಾರರು ಮುತ್ತಿಗೆ ಹಾಕಿದರು. ಆಗಸ್ಟ್ 19 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಿರ್ಣಾಯಕ ತೀರ್ಮಾನ ತೆಗೆದುಕೊಳ್ಳುವಂತೆ ಹೋರಾಟಗಾರರು ಒತ್ತಾಯಿಸಿದರು.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಕೊಪ್ಪಳ, ದಾವಣಗೆರೆ ಸೇರಿದಂತೆ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹೋರಾಟಗಾರರು ಮುತ್ತಿಗೆ ಹಾಕಿದರು. ದಾವಣಗೆರೆಯಲ್ಲಿ ಮುತ್ತಿಗೆ ಹಾಕಿದ ಒಳಮೀಸಲಾತಿ ಹೋರಾಟಗಾರರನ್ನು ಪೋಲೀಸರು ಬಂಧಿಸಿದ್ದರು.

ಒಳಮೀಸಲಾತಿ ತಕ್ಷಣ ಜಾರಿಗೆ ಆಗ್ರಹ: ಮುಖ್ಯಮಂತ್ರಿಯವರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....