ಒಳಮೀಸಲಾತಿ ಹೋರಾಟ: ವಿಶೇಷ ಸಚಿವ ಸಂಪುಟ ಸಭೆ 2 ಗಂಟೆ ಮುಂದೂಡಿದ ಸರ್ಕಾರ

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಠ ಜಾತಿಗಳಿಗೆ (ಎಸ್‌ಸಿ) ಒಳಮೀಸಲಾತಿ ಕಲ್ಪಿಸುವ ಸಂಬಂಧ ಇಂದು ಸಂಜೆ ಐದು ಗಂಟೆಗೆ ಕರೆದಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಎರಡು ಗಂಟೆಗಳ ಕಾಲ ಮುಂದೂಡಲಾಗಿದೆ. ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಸಂಜೆ 5 ಗಂಟೆಗೆ ನಡೆಯಬೇಕಿದ್ದ ಸಭೆಯನ್ನು ಕಾರಣಣಾಂತರಗಳಿಂದ ಸಂಜೆ 07.30 ಕ್ಕೆ ಮರುನಿಗದಿ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಪರಿಶಿಷ್ಟ ಜಾತಿಯ 101 ಸಮುದಾಯಗಳಿಗೂ ಒಳಮೀಸಲಾತಿ ಕಲ್ಪಿಸಬೇಕು ಎಂದು  ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ … Continue reading ಒಳಮೀಸಲಾತಿ ಹೋರಾಟ: ವಿಶೇಷ ಸಚಿವ ಸಂಪುಟ ಸಭೆ 2 ಗಂಟೆ ಮುಂದೂಡಿದ ಸರ್ಕಾರ