ಒಳಮೀಸಲಾತಿ ಹೋರಾಟ| ಸಿದ್ದರಾಮಯ್ಯ ಅವರ ದಲಿತಪರ ಬದ್ಧತೆ ಬಹಿರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಅಂಬಣ್ಣ ಅರೋಲಿಕರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಕಳಕಳಿ ಉಳ್ಳವರು ಎಂದು ನಾವು ಭಾವಿಸುತ್ತೇವೆ. ಆದ್ದರಿಂದ, ಅವರ ಸಮುದಾಯ ಪರವಾದ ಬದ್ಧತೆ ಬಹಿಂರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ ಎಂದು ಪರಿಶಿಷ್ಟ ಜಾತಿ ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್ ಹೇಳಿದರು. ಒಳಮೀಸಲಾತಿ ಜಾರಿ ಸಂಬಂಧ ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಇದೇ ಮಳೆಗಾಲ ಅಧಿವೇಶನದಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಪ್ರೀಢಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ಇಂದಿನಿಂದ ಆರಂಭವಾಗಿರುವ ಅಧೀವೇಶನದಲ್ಲಿ ಒಳಮಿಸಲಾತಿ … Continue reading ಒಳಮೀಸಲಾತಿ ಹೋರಾಟ| ಸಿದ್ದರಾಮಯ್ಯ ಅವರ ದಲಿತಪರ ಬದ್ಧತೆ ಬಹಿರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಅಂಬಣ್ಣ ಅರೋಲಿಕರ್