ಒಳ ಮೀಸಲಾತಿ: ಜಸ್ಟೀಸ್ ನಾಗಮೋಹನದಾಸ್ ಆಯೋಗ ‘ಹೊಸ ಸಮೀಕ್ಷೆ’ಗೆ ಶಿಫಾರಸ್ಸು ಮಾಡಿದ್ದೇಕೆ?
ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ್ ನೇತೃತ್ವದ ಏಕಸದಸ್ಯ ಆಯೋಗವು ಗುರುವಾರ (ಮಾ.27) ರಾಜ್ಯ ಸರ್ಕಾರಕ್ಕೆ ತನ್ನ ಮಧ್ಯಂತರ ವರದಿ ಸಲ್ಲಿಸಿದೆ. ಈ ವರದಿಯಲ್ಲಿ ಸರ್ಕಾರಕ್ಕೆ ನಾಲ್ಕು ಶಿಫಾರಸ್ಸುಗಳನ್ನು ಮಾಡಲಾಗಿದೆ. ಈ ಪೈಕಿ ಮೊದಲನೇ ಶಿಫಾರಸ್ಸು, “ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣಕ್ಕೆ ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಬೇಕು” ಎಂಬುವುದಾಗಿದೆ. ಹಾಗಾದರೆ, ಈ ಹೊಸ ಸಮೀಕ್ಷೆ ಏಕೆ ಎಂಬ ಗೊಂದಲ ಅನೇಕ ಜನರಲ್ಲಿದೆ. ಆ ಬಗ್ಗೆ … Continue reading ಒಳ ಮೀಸಲಾತಿ: ಜಸ್ಟೀಸ್ ನಾಗಮೋಹನದಾಸ್ ಆಯೋಗ ‘ಹೊಸ ಸಮೀಕ್ಷೆ’ಗೆ ಶಿಫಾರಸ್ಸು ಮಾಡಿದ್ದೇಕೆ?
Copy and paste this URL into your WordPress site to embed
Copy and paste this code into your site to embed