ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: ಸಂಕಷ್ಟದಲ್ಲಿ ಲಕ್ಷಾಂತರ ‘Gen Z’ ಯುವಕರ ಮತದಾನದ ಹಕ್ಕು!
ಭಾರತೀಯ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಇಬ್ಬರು ಆಯುಕ್ತರ ನಡುವೆ ಉಂಟಾಗಿದೆ ಎನ್ನಲಾದ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ, ದೇಶದ ನೂತನ ಯುವ ಮತದಾರರ ಸೇರ್ಪಡೆ ಪ್ರಕ್ರಿಯೆ ಮಂದಗತಿಯಲ್ಲಿದೆ ಎಂಬ ವರದಿ ಹೊರಬಿದ್ದಿದೆ. ಪ್ರಜಾಪ್ರಭುತ್ವದ ಮಹತ್ವದ ಅಂಗವಾದ ಮತದಾರರ ಪಟ್ಟಿಯ ವಾರ್ಷಿಕ ‘ವಿಶೇಷ ಸಂಕ್ಷಿಪ್ತ ಪರಿಷ್ಕರಣೆ’ (Special Summary Revision – SSR) ಪ್ರಕ್ರಿಯೆಯು ಆಯೋಗದೊಳಗಿನ ಅಸಮ್ಮತಿಯಿಂದಾಗಿ ಸ್ಥಗಿತಗೊಂಡಿದ್ದು, ಹೊಸದಾಗಿ 18 ವರ್ಷ ಪೂರೈಸುತ್ತಿರುವ ‘Gen Z’ ಯುವ ಮತದಾರರು ಪಟ್ಟಿಗೆ ಸೇರಲು ಕಾಯುವಂತಾಗಿದೆ. ‘ದಿ … Continue reading ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: ಸಂಕಷ್ಟದಲ್ಲಿ ಲಕ್ಷಾಂತರ ‘Gen Z’ ಯುವಕರ ಮತದಾನದ ಹಕ್ಕು!
Copy and paste this URL into your WordPress site to embed
Copy and paste this code into your site to embed