ಇಂಟರ್ನೆಟ್ ಸ್ಥಗಿತ | ಮಿಲಿಟರಿ ಆಡಳಿತದ ಮ್ಯಾನ್ಮಾರ್ 1ನೇ, ಭಾರತ 2ನೇ ಸ್ಥಾನ!

ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಹೇಳಲಾಗುವ ಭಾರತದಾದ್ಯಂತ 2024ರಲ್ಲಿ 84 ಬಾರಿ ಇಂಟರ್ನೆಟ್ ಸ್ಥಗಿತಗಳು ದಾಖಲಾಗಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಶ್ವದಾದ್ಯಂತ ಇರುವ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಇದು ಅತ್ಯಂತ ಹೆಚ್ಚು ಎಂದು ವರದಿ ಹೇಳಿದ್ದು, ಮ್ಯಾನ್ಮಾರ್ ದೇಶ ಮಾತ್ರ ಇದನ್ನು ಮೀರಿಸಿದೆ ಎಂದು ತಿಳಿಸಿದೆ. ಅದಾಗ್ಯೂ, ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತವಿದ್ದು, ಅಲ್ಲಿ 85 ಬಾರಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ಡಿಜಿಟಲ್ ಹಕ್ಕುಗಳ ಸಂಸ್ಥೆ ಆಕ್ಸೆಸ್ ನೌ ವರದಿ ಮಾಡಿದೆ. ಇಂಟರ್ನೆಟ್ ಸ್ಥಗಿತ … Continue reading ಇಂಟರ್ನೆಟ್ ಸ್ಥಗಿತ | ಮಿಲಿಟರಿ ಆಡಳಿತದ ಮ್ಯಾನ್ಮಾರ್ 1ನೇ, ಭಾರತ 2ನೇ ಸ್ಥಾನ!