ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆ ಅತ್ಯಂತ ಗಂಭೀರವಾಗಿ ನಡೆಯುತ್ತಿದೆ: ಸಿಬಿಐ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟ್ರೈನಿ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ಅತ್ಯಂತ ಗಂಭೀರವಾಗಿ ನಡೆಯುತ್ತಿದೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಸಿಬಿಐ ಅನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠದ ಮುಂದೆ ಏಜೆನ್ಸಿಯ ಐದನೇ ತನಿಖಾ ಸ್ಥಿತಿ … Continue reading ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆ ಅತ್ಯಂತ ಗಂಭೀರವಾಗಿ ನಡೆಯುತ್ತಿದೆ: ಸಿಬಿಐ