ಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

ಪ್ಯಾಲೆಸ್ತೀನ್ ಆಕ್ರಮಿತ ಇಸ್ರೇಲ್ ಮೇಲೆ ಇರಾನ್‌ ನಡೆಸಿದ ಕ್ಷಿಪಣಿ ದಾಳಿಯನ್ನು ಪ್ಯಾಲೆಸ್ತೀನಿ ಪ್ರತಿರೋಧ ಪಡೆ ಹಮಾಸ್‌ ಶನಿವಾರ ಶ್ಲಾಘಿಸಿದ್ದು, ಇಸ್ರೇಲ್ ಭಾರಿ ಪ್ರಚಾರ ಮಾಡುವ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳಾದ “ಐರನ್ ಡೋಮ್ ಮತ್ತು ಡೇವಿಡ್‌ನ ಸ್ಲಿಂಗ್”ನ ದೌರ್ಬಲ್ಯವನ್ನು ಈ ದಾಳಿ ಬಹಿರಂಗಪಡಿಸಿದೆ ಎಂದು ಹೇಳಿದೆ. ಇಸ್ರೇಲ್ ಮೇಲೆ ಇರಾನ್ ದಾಳಿ ಇರಾನ್‌ನ ಪರಮಾಣು ಕೇಂದ್ರ ಮತ್ತು ಇತರ ಪ್ರದೇಶಗಳನ್ನು ಗುರಿಯಾಗಿಸಿ ಶುಕ್ರವಾರ ಇಸ್ರೇಲ್ ನಡೆಸಿದ್ದ ದಾಳಿಯಲ್ಲಿ ದೇಶದ ಪರಮಾಣು ವಿಜ್ಞಾನಿಗಳು, ಹಿರಿಯ ಸೇನಾಧಿಕಾರಿಗಳು ಹಾಗೂ ನಾಗರಿಕರ ಮೃತಪಟ್ಟಿದ್ದರು. … Continue reading ಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್